Gruhalakshmi – ಗೃಹಲಕ್ಷ್ಮಿ ಯೋಜನೆಯ ಬಾಕಿ ಎರಡು ಕಂತಿನ ರೂ. 4,000 ಹಣ ಒಟ್ಟಿಗೆ ಬಿಡುಗಡೆ | ಸಚಿವೆ ಲಕ್ಷ್ಮಿ ಹೆಬ್ಬಾಳಕರ್

ನಮಸ್ಕಾರ ಗೆಳೆಯರೇ, ನಮ್ಮ ಕರ್ನಾಟಕದ ಅತ್ಯಂತ ಪ್ರಖ್ಯಾತಿ ಹಾಗೂ ರಾಜ್ಯ ಸರಕಾರದ ಮಹತ್ವಕಾಂಕ್ಷಿ ಯೋಜನೆಯದು ಎಂದರೆ ಅದು ಗೃಹಲಕ್ಷ್ಮಿ ಯೋಜನೆಯಾಗಿದೆ.! ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರು ಪ್ರತಿ ತಿಂಗಳು 2000 ಹಣ ಇಲ್ಲಿವರೆಗೂ ಪಡೆದುಕೊಳ್ಳುತ್ತಾ ಬಂದಿದ್ದಾರೆ ಹಾಗೂ ಇಲ್ಲಿವರೆಗೂ ಮಹಿಳೆಯರಿಗೆ 21ನೇ ಕಂತಿನ ಹಣದವರೆಗೆ ಖಾತೆಗೆ ಜಮಾ ಮಾಡಲಾಗಿದೆ.

!ಹಾಗಾಗಿ ಇನ್ನು ಉಳಿದ ಬಾಕಿ ಎರಡು ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂದು ತುಂಬಾ ಮಹಿಳೆಯರು ಎದುರು ನೋಡುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೊಸ ಅಪ್ಡೇಟ್ ನೀಡಿದ್ದಾರೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಏನು ಮಾಹಿತಿ ನೀಡಿದ್ದಾರೆ ಹಾಗೂ ಬಾಕಿ ಎರಡು ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂಬ ವಿವರವನ್ನು ತಿಳಿದುಕೊಳ್ಳೋಣ ಗೃಹಲಕ್ಷ್ಮಿ ಯೋಜನೆಯ ವಿವರ (Gruhalakshmi Scheme).?ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ 2023ರಲ್ಲಿ ಜನರಿಗೆ 5 ಗ್ಯಾರಂಟಿ ನೀಡುವುದಾಗಿ ಭರವಸೆ ನೀಡಿತು ಅದೇ ರೀತಿ ನಮ್ಮ ಕರ್ನಾಟಕದಲ್ಲಿ 136 ಸ್ಥಾನಗಳನ್ನು ಗೆಲ್ಲುವ ಮೂಲಕ ಅದ್ಭುತ ಪೂರ್ವ ಗೆಲುವು ದಾಖಲಿಸಿದೆ.! ಹಾಗಾಗಿ ರಾಜ್ಯದ ಜನರಿಗೆ 5 ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ಆರು ತಿಂಗಳ ಒಳಗಡೆ ಜಾರಿಗೆ ತರಲಾಗಿದೆ.! ಈ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯ ಕೂಡ ಒಂದು ಅತ್ಯಂತ ಜನಪ್ರಿಯ ಗ್ಯಾರಂಟಿ ಯೋಜನೆಯಾಗಿದೆಸ್ನೇಹಿತರೆ ದಸರಾ ಹಬ್ಬದ ಉಡುಗೊರೆಯಾಗಿ ಮಹಿಳೆಯರ ಖಾತೆಗೆ ಒಟ್ಟು ಎರಡು ಕಂತಿನ ಬಾಕಿ ಹಣ 4000 ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಮಾಹಿತಿ ತಿಳಿಸಿದ್ದಾರೆ..ಅವರು ತಿಳಿಸಿರುವ ಮಾಹಿತಿ ಪ್ರಕಾರ ಇಲ್ಲಿವರೆಗೂ ಸುಮಾರು ಒಂದು ಕೋಟಿ 24 ಲಕ್ಷ ಮಹಿಳೆಯರ ಖಾತೆಗೆ 21ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದೆ ಹಾಗೂ ಉಳಿದ ಸೆಪ್ಟೆಂಬರ್ ಹಾಗೂ ಅಗಸ್ಟ್ ತಿಂಗಳ ದಸರಾ ಹಬ್ಬದ ವೇಳೆಗೆ ಅಥವಾ ಸೆಪ್ಟೆಂಬರ್ 30ನೇ ತಾರೀಖಿನವರೆಗೆ ಮಹಿಳೆಯರ ಖಾತೆಗೆ ಬಿಡುಗಡೆ ಮಾಡಲಾಗುತ್ತದೆ ಹಾಗಾಗಿ ಅಲ್ಲಿವರೆಗೂ ಮಹಿಳೆಯರು ತಾಳ್ಮೆಯಿಂದ ಕಾಯಬೇಕು

Post Comment